- Hörbuch
- 2021
- 1 Std 51 Min
- Storyside IN
Titel
Anjumallige
Beschreibung
ಗಿರೀಶ ಕಾರ್ನಾಡ ಅವರು ಐತಿಹಾಸಿಕ-ಪೌರಾಣಿಕ ಕತೆಗಳನ್ನು ಆಧರಿಸಿ ನಾಟಕ ಬರೆಯುತ್ತಾರೆ ಎಂಬ ಆರೋಪ ಸರ್ವೇಸಾಮಾನ್ಯ. ಕಾರ್ನಾಡರ 'ಅಂಜುಮಲ್ಲಿಗೆ' ಅದಕ್ಕೆ ಅಪವಾದದಂತಿದೆ. ಇದೊಂದು ಸಾಮಾಜಿಕ ಕಥಾವಸ್ತು ಉಳ್ಳ ನಾಟಕ. ನಾಟಕೀಯ ಅಂಶಗಳು ಈ ಕೃತಿಯಲ್ಲಿ ಇವೆ. ಆದರೆ, ರಂಗದ ಮೇಲೆ ಮಾತ್ರ ಈ ನಾಟಕ ಯಶಸ್ಸು ಕಾಣಲಿಲ್ಲ. ಓದು ನಾಟಕವಾಗಿ ಪ್ರಿಯವಾಗುತ್ತದೆಯಾದರೂ ಗಾಢವಾಗಿ ತಟ್ಟುವುದಿಲ್ಲ.
ಮಾಸ್ಟರ್ ಕ್ರಾಫ್ಟಮನ್ ಅವರ ಸಾಧಾರಣ ಅನ್ನಿಸುವ ವಿಭಿನ್ನ ಪ್ರಯತ್ನ ಈ ನಾಟಕದಲ್ಲಿದೆ. ಯಮ-ಯಮಿಯರ ಕತೆಯನ್ನು ಹೋಲುವ ಈ ನಾಟಕ ಆಧುನಿಕ ಮನೋಭಾವದ ಕನ್ನಡಿಯಂತಿದೆ. ಇದು ಕಾರ್ನಾಡ ಅವರ ವಿಭಿನ್ನ ಪ್ರಯತ್ನ.
Auf öffentlichen Listen dieser Nutzer
Dieses Hörbuch ist noch auf keiner Liste.
Produktdetails
Verlag:
Autor:
Titel:
Anjumallige
gelesen von:
Sprache:
KN
ISBN Audio:
9789354340574
Erscheinungsdatum:
13. Mai 2021
Laufzeit
1 Std 51 Min
Produktart
AUDIO
Explizit:
Nein
Hörspiel:
Nein
Ungekürzt:
Ja