Agni Mattu Male
Titel

Agni Mattu Male

Beschreibung
ಪೌರಾಣಿಕ ಕಥಾವಸ್ತು ಹೊಂದಿರುವ 'ಅಗ್ನಿ ಮತ್ತು ಮಳೆ' ನಾಟಕವು ಕಾರ್ನಾಡರ ಯಶಸ್ವಿ ನಾಟಕಗಳಲ್ಲಿ ಒಂದು. ಅಗ್ನಿ ಪೂಜಿಸುವ ಒಂದು ಸಮೂಹ. ನೀರು-ಮಳೆಯನ್ನು ಆರಾಧಿಸುವ ಮತ್ತೊಂದು ಸಮುದಾಯಗಳ ಸಂಘರ್ಷವನ್ನು ಕಟ್ಟಿಕೊಡುವ ನಾಟಕ. ನಿಷಾಧರ ಹೆಣ್ಣು 'ನಿತ್ತಿಲೆ' ಈ ನಾಟಕದ ಜೀವ-ಜೀವಾಳ. ಯಜ್ಞದ ಸುತ್ತ ಕತೆ ಹೆಣೆಯಲಾಗಿದೆಯಾದರೂ ಅಷ್ಟಕ್ಕೇ ಸೀಮಿತವಾಗಿಲ್ಲ. ನಾಟಕೀಯ ಅಂಶಗಳಿಗೆ ಈ ನಾಟಕದಲ್ಲಿ ಕೊರತೆಯೇನಿಲ್ಲ. ತೋರಿಕೆ ಮತ್ತು ಅಂತರ್‌ ಸಂಬಂಧಗಳನ್ನು ಮುಖಾಮುಖಿ ಆಗಿಸುವ ನಾಟಕ ಗಿರೀಶರ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
Auf öffentlichen Listen dieser Nutzer
Dieses Hörbuch ist noch auf keiner Liste.
Produktdetails
Titel:
Agni Mattu Male
gelesen von:
Sprache:
KN
ISBN Audio:
9789354340642
Erscheinungsdatum:
20. April 2022
Laufzeit
2 Std 20 Min
Produktart
AUDIO
Explizit:
Nein
Hörspiel:
Nein
Ungekürzt:
Ja